Browsing Tag

G Krishnappa

Dakshina Kannada: ಸುಳ್ಯ ಕಾಂಗ್ರೆಸ್ ನಲ್ಲಿ ಮುಗಿಯದ ಭಿನ್ನಮತ: ಮಮತಾ ಗಟ್ಟಿ ಹೇಳಿಕೆಗೆ ಜಿ ಕೃಷ್ಣಪ್ಪ ಟಾಂಗ್…

ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಅವರು ಕೆಪಿಸಿಸಿಯ ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಉಸ್ತುವಾರಿ ಮಮತಾ ಗಟ್ಟಿಯವರ ಹೇಳಿಕೆಗೆ ಟಾಂಗ್ ನೀಡಿದ್ದಾರೆ(Dakshina Kannada news).

Sullia :ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ. ಕೃಷ್ಣಪ್ಪ ಅವರೇ ಫೈನಲ್ : ನಂದ ಕುಮಾರ್ ಬೆಂಬಲಿಗರ ನಡೆ ಏನಿರಬಹುದು?

ಮೊದಲ‌ ಪಟ್ಟಿಯಲ್ಲಿದ್ದ ಸುಳ್ಯ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ಅವರಿಗೆ ಸ್ವಪಕ್ಷೀಯರಿಂದಲೇ ಆಕ್ಷೇಪ್ಪ ವ್ಯಕ್ತವಾಗಿದೆ.

Sullia : ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ. ಕೃಷ್ಣಪ್ಪ ಆಯ್ಕೆ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣಪ್ಪರವರನ್ನು (G Krishnappa) ಹೈಕಮಾಂಡ್ ಘೋಷಿಸಿರುವ ಬೆನ್ನಲ್ಲೇ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ.