ಬೆಂಗಳೂರು: ಗೃಹ ಸಚಿವ ಜಿ ಪರಮೇಶ್ವರ್ ರವರು ಮಾಧ್ಯಮಗಳ ಜತೆ ಮಾತನಾಡಿ ಬಹುಪಾಲು ಮಾಧ್ಯಮಗಳು ಹೇಳೋದೆಲ್ಲ ಸತ್ಯ ಅಲ್ಲ ಅಂತ ಎರಡೆರಡು ಸಲ ಒತ್ತಿ ಹೇಳಿದ್ದಾರೆ. Sit ತನಿಖಾ ಅಧಿಕಾರಿಗಳು ವರದಿ ಕೊಟ್ಟ ಮೇಲೆ ಏನಾದರೂ ಹೇಳಬಹುದು. ಈಗ ತನಿಖೆಯ ಹಂತದಲ್ಲಿದೆ. ಎಸ್ಐಟಿ ಅಧಿಕಾರಿಗಳು ತನಿಖೆಯ ವಿವರಗಳನ್ನು…
Dharmasthala Mass Burial: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ಮುಗಿಯುವವರೆಗೂ ನಾನು ಏನೂ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎನ್ನುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ಪಾಯಿಂಟ್ ಮಾಡಿದ ನಂ.1 ನಲ್ಲಿ ಸಿಕ್ಕ ಡೆಬಿಟ್, ಪ್ಯಾನ್ ಕಾರ್ಡ್‌ನ ವಾರಸುದಾರರ ವಿಳಾಸ ಪತ್ತೆಯಾಗಿದೆ.
Dharmasthala Case: ಧರ್ಮಸ್ಥಳದಲ್ಲಿ ಅನೇಕ ಸ್ಥಳಗಳಲ್ಲಿ ಶವಗಳನ್ನು ಹೂತಿರುವ ಘಟನೆಗೆ ಸಂಬಂಧಪಟ್ಟಂತೆ 6 ನೇ ಪಾಯಿಂಟ್‌ನಲ್ಲಿ 12 ಮೂಳೆಗಳು ಪತ್ತೆಯಾಗಿದ್ದು, ಕತ್ತಲವರೆಗೆ ಕಾರ್ಯಾಚರಣೆ ನಡೆದಿದ್ದು, ಅನೇಕರಲ್ಲಿ ಭಾರೀ ಕುತೂಹಲಗಳನ್ನು ತೆರೆದಿಟ್ಟಿದೆ. ಇಂದು ಮತ್ತೆ ಏಳನೇ ಪಾಯಿಂಟ್‌ನಲ್ಲಿ…
Dharmasthala Burials Case: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಮಾತ್ರ ವಿಶೇಷ ತನಿಖಾ ತಂಡ ತನಿಖೆ ಮಾಡುತ್ತದೆ. ಸೌಜನ್ಯ ಪ್ರಕರಣದ ತನಿಖೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.