Gadag: ಮಾಜಿ ಪ್ರೇಮಿಯಿಂದ ವಿಡಿಯೋ ವೈರಲ್ ಬ್ಲ್ಯಾಕ್‌ಮೇಲ್; ಮದುವೆ ಫಿಕ್ಸ್ ಆಗಿದ್ದ ಯುವತಿ ಆತ್ಮಹತ್ಯೆ!
Gadag: ಮದುವೆ ಸಂಭ್ರಮದಲ್ಲಿದ್ದ ಯುವತಿ ಮಾಜಿ ಪ್ರೇಮಿ ಬ್ಲ್ಯಾಕ್‌ಮೇಲ್ ಮಾಡಿದ್ದಕ್ಕೆ ಮರ್ಯಾದೆಗೆ ಹೆದರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.