Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವಾಗ 1kg ಯಷ್ಟು ಚಿನ್ನದ ನಿಧಿ ಪತ್ತೆ !!
Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ. ಲಕ್ಕುಂಡಿ ಗ್ರಾಮದ ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ.…









