News Crime: ಗದಗ ನಾಲ್ವರ ಕೊಲೆ ಪ್ರಕರಣ; ಸಿಸಿ ಕ್ಯಾಮೆರಾದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ದೃಶ್ಯ ವೈರಲ್ ಆರುಷಿ ಗೌಡ Apr 21, 2024 Crime: ಗದಗ ಬೆಟಕೇರಿ ನಗರಸಭೆ ಉಪಾಧ್ಯಕ್ಷ ಸುನಂದಾ ಬಾಕಳೆ ಪುತ್ರ ಸಹಿತ ನಾಲ್ವರ ಕೊಲೆ ಪ್ರಕರಣದ ಅನುಮಾನಾಸ್ಪದ ವ್ಯಕ್ತಿಗಳ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿವೆ.