ಶುಕ್ರವಾರ, 30 ಅಕ್ಟೋಬರ್ 2026

gadai kallu

News

Belthangady: ಬೆಳ್ತಂಗಡಿ: ಇಂದಿನಿಂದ ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವು!

Belthangady : ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7ರಿಂದ ಎಂದಿನಂತೆ ಪ್ರವೇಶ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಅನುಮತಿ ನೀಡಿದೆ.