ಶನಿವಾರ, 24 ಅಕ್ಟೋಬರ್ 2026

Gadkari announces

Travel

Toll Collection: 2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್‌: ಗಡ್ಕರಿ ಘೋಷಣೆ

Toll Collection: 2026 ರ ಅಂತ್ಯದ ವೇಳೆಗೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಸಂಗ್ರಹ (Satellite Based Toll Collection) ವ್ಯವಸ್ಥೆಯು ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ (Nitin Gadkari) ಘೋಷಣೆ ಮಾಡಿದ್ದಾರೆ.…