News
Samsung Galaxy M04 ಫೋನ್ ಬಿಡುಗಡೆ: ಬೆಲೆ ಕೇವಲ 8,499 ರೂ.! ಇದರ ವೈಶಿಷ್ಯ ಇಲ್ಲಿದೆ
ದಿನೇ ದಿನೇ ಸ್ಮಾರ್ಟ್ ಫೋನ್ ಹವಾ ಹೆಚ್ಚುತ್ತಿದೆ. ಪ್ರಸ್ತುತ ಮೊಬೈಲ್ ಬಳಕೆದಾರರು ಯಾವಾಗ ಹೊಸ ಸ್ಮಾರ್ಟ್ಫೋನ್ಗಳು ರಿಲೀಸ್ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಮಾರ್ಟ್ಫೋನ್ ಉಪಯೋಗಿಸದವರು ಯಾರು ಇಲ್ಲ. ಕಂಪನಿಗಳು ಹೊಸ ಹೊಸ ಆಯ್ಕೆಗಳೊಂದಿಗೆ…

