Galaxy M33 5G: 50MP ಕ್ಯಾಮೆರಾ ಹೊಂದಿರುವ ಸ್ಯಾಮ್ಸಂಗ್ನ ಈ ಫೋನ್ ಕೇವಲ ಇಷ್ಟೊಂದು ಕಡಿಮೆ ಬೆಲೆಗೆ ಲಭ್ಯ !…
ಇಂದಿನ ಕಾಲದಲ್ಲಿ ಮೊಬೈಲ್ ಎಂಬ ಸಾಧನದ ಬಳಕೆ ಮಾಡದವರೆ ವಿರಳ. ಮೊಬೈಲ್ ಎಂಬ ಸಾಧನದ ಹೆಚ್ಚಿನವರ ಪಾಲಿನ ಅವಿಭಾಜ್ಯ ಅಂಗವಾಗಿ ಬಿಟ್ಟಿದೆ. ನೀವೇನಾದರೂ ಮೊಬೈಲ್ ಕೊಳ್ಳುವ ಯೋಜನೆ ಹಾಕಿದ್ದರೆ ಈ ಮಾಹಿತಿ ತಿಳಿದುಕೊಂಡರೆ ಒಳ್ಳೆಯದು.
ಭಾರತದಲ್ಲಿ ಸ್ಯಾಮ್ಸಂಗ್ (Samsung) ಕಂಪನಿ ಗ್ಯಾಲಕ್ಸಿ M…