News
Karkala: ಮುಡಾರು: ಅಂದರ್-ಬಾಹರ್ ಜುಗಾರಿ ಆಟ: ಸ್ವತ್ತು ಸಹಿತ ಓರ್ವ ವಶ
Karkala: ಮುಡಾರು ಗ್ರಾಮದ ಹುಕ್ರಟ್ಟೆಯ ದೇವಸ ಮನೆ ಬಳಿ ಹಾಡಿ ಪ್ರದೇಶದಲ್ಲಿ ಅಕ್ಷಯ್ ಕುಮಾರ್, ಯಶೋಧರ, ರತ್ನಾಕರ ಹಾಗೂ ಇತರರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು ಆಡುತ್ತಿದ್ದಲ್ಲಿಗೆ ದಾಳಿ ನಡೆಸಿ ಆಪಾದಿತ ಅಕ್ಷಯ್ ಕುಮಾರ್ನನ್ನು ವಶಕ್ಕೆ ಪಡೆದುಕೊಂಡಿದ್ದು ಉಳಿದವರು ಸ್ಥಳದಿಂದ ಓಡಿ ಪರಾರಿಯಾಗಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

