ಶನಿವಾರ, 24 ಅಕ್ಟೋಬರ್ 2026

Ganapathi

Crime

ಗಣೇಶನನ್ನು ತರುವ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ

ಗಣಪತಿಯನ್ನು ತರುವಾಗ ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡಿದ ಪ್ರಕರಣ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಸೆ.12 ರ ರಾತ್ರಿ 9.30ರ ವೇಳೆಗೆ ಈ ಘಟನೆ ನಡೆದಿದೆ. ಮರಾಠ ಗಲ್ಲಿಯಿಂದ ಸಿಬಿಟಿ ಕಡೆಗೆ ಹೋಗುವ ರಸ್ತೆಯ ಬಳಿ…