ಶನಿವಾರ, 24 ಅಕ್ಟೋಬರ್ 2026

Ganeshostava festival

Interesting

BIG NEWS | ಚಾಮರಾಜಪೇಟೆಯಲ್ಲಿ ನಾಳೆ ಜಮೀರ್ ಅಹಮ್ಮದ್ ನೇತೃತ್ವದಲ್ಲೇ ಗಣೇಶೋತ್ಸವ !

ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದಾರೆ ಜಮೀರ್ ಅಹ್ಮದ್. ಆ ಮೂಲಕ ಹಿಂದೂ ಸಂಘಟನೆಗಳಿಗೆ ಜಮೀರ್ ಖಾನ್ ಟಕ್ಕರ್ ಕೊಡಲು ಭರ್ಜರಿ ಪ್ಲ್ಯಾನ್ ಮಾಡಿದ್ದಾರೆ ಜಮೀರ್. ಈದ್ಗಾ ಮೈದಾನದ ವಿವಾದಲ್ಲಿ ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ…

Interesting

ಚಾಮರಾಜ್ ಪೇಟೆ ಮೈದಾನದ ಸಂಬಂಧಿಸಿದಂತೆ ಯಥಾ ಸ್ಥಿತಿ ಆ‌ದೇಶ ನಾವು ಸ್ವೀಕಾರ ಮಾಡ್ತೆವೆ | ವಿವಾದ ವಿವಾದವಾಗಿಯೇ ಉಳಿಯಿತು ಎಂದ ಮುತಾಲಿಕ್

ಧಾರವಾಡ: ಚಾಮರಾಜ್ ಪೇಟೆ ಮೈದಾನದ ಸಂಬಂಧಿಸಿದಂತೆ ನ್ಯಾಯಾಲಯದಿಂದ ಯಥಾ ಸ್ಥಿತಿ ಆದೇಶ ಆಗಿದೆ. ಆ‌ದೇಶವನ್ನು ನಾವು ಸ್ವೀಕಾರ ಮಾಡ್ತೆವೆ, ಆದರೆ‌ ಈ ಸಮಸ್ಯೆ ಸಮಸ್ಯೆಯಾಗೇ ಉಳಿಯಿತು‌,ವಿವಾದ ವಿವಾದವಾಗಿ ಉಳಿಯಿತು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.…

Interesting

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಿಕ್ತು ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಚಾಮರಾಜಪೇಟೆ: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗ್ರೀನ್‌ಸಿಗ್ನಲ್ ನೀಡಿದೆ. ಈ ಮೂಲಕ ಭರ್ಜರಿ ಗಣೇಶೋತ್ಸವ ಆಚರಣೆಗೆ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ. ಸಾಂಸ್ಕೃತಿಕ ಆಚರಣೆಗೆ ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು ಎಂದು ಹೇಳಿದೆ.…

Interesting

ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್ | KSRTC ಯಿಂದ ಹೆಚ್ಚುವರಿ 500 ಬಸ್ ಸಂಚಾರ ವ್ಯವಸ್ಥೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿವಿಧ ಊರುಗಳಿಗೆ ತೆರಳುವಂತಹಾ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ 500 ಹೆಚ್ಚುವರಿ ಬಸ್ ಗಳ ವಿಶೇಷ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ ಕೆ ಎಸ್ ಆರ್ ಟಿ ಸಿ. ಈ ಕುರಿತಂತೆ ಪತ್ರಿಕಾ…

ದಕ್ಷಿಣ ಕನ್ನಡ

BREAKING NEWS : ಕರಾವಳಿಯಲ್ಲಿ ಕೊಲೆ ಪ್ರಕರಣ ಹಿನ್ನೆಲೆ ; ಗಣೇಶೋತ್ಸವಕ್ಕೆ ಪೊಲೀಸರಿಂದ ಟಫ್‌ ರೂಲ್ಸ್ ಜಾರಿ!

ಬೆಳ್ಳಾರೆ : ಬೆಳ್ಳಾರೆಯಲ್ಲಿ ಎರಡು ಹತ್ಯಾ ಪ್ರಕರಣದ ನಂತರ ಹಿನ್ನೆಲೆ ಗೌರಿ ಗಣೇಶ ಹಬ್ಬದ ನಿಮಿತ್ತ ಅಹಿತಕರ ಘಟನೆ ನಡೆಯದಂತೆ ಪೊಲೀಸರ ನೇತೃತ್ವದಲ್ಲಿ ಶಾಂತಿಸಭೆ ನಡೆಸಲಾಯಿತು. ಈ ಸಭೆಯಲ್ಲಿ ಪೋಲೀಸರು ಟಫ್‌ ರೂಲ್ಸ್‌ ಎಚ್ಚರಿಕೆಯನ್ನು ನೀಡಿದ್ದಾರೆ.  ಪ್ರವೀಣ್‌ ಹತ್ಯೆ ನಂತರ…

Travel

ನೀವೂ ಕೂಡ ಗಣೇಶನ 108 ಹೆಸರುಗಳಲ್ಲಿ ಒಬ್ಬರಾಗಿದ್ದೀರಾ? ; ಹಾಗಿದ್ರೆ ಗಣೇಶೋತ್ಸವದ ಪ್ರಯುಕ್ತ ನಿಮಗಿದೆ ವಂಡರ್‌ ಲಾದಿಂದ ಕೊಡುಗೆ!

ದೇಶದಾದ್ಯಂತ ಜನರು ಗಣೇಶ ಹಬ್ಬದ ಸಡಗರಲ್ಲಿದ್ದಾರೆ. ಕೊರೊನಾ ಆತಂಕದ ನಡುವೆಯು ಎಚ್ಚರಿಕೆ ವಹಿಸಿಕೊಂಡು ಹಬ್ಬವನ್ನು ಆಚರಿಸಲಿದ್ದಾರೆ. ಹೀಗಿರುವಾಗ ಹಲವಾರು ಕಂಪನಿಗಳು ಗಣೇಶ ಹಬ್ಬದ ಪ್ರಯುಕ್ತ ಕೆಲವು ಆಫರ್​ಗಳನ್ನು ನೀಡಿದೆ. ಗ್ರಾಹಕರಿಗಾಗಿ ಆಕರ್ಷಕ ಕೊಡುಗೆಗಳನ್ನು ಒದಗಿಸುತ್ತಿದೆ. ಅದರಂತೆ ಇದೀಗ ಭಾರತದ…

Education

ಮತ್ತೊಮ್ಮೆ ಶಾಲೆಗಳಲ್ಲಿ ಶುರುವಾಗುತ್ತಾ ಧರ್ಮಸಂಘರ್ಷ! | ಗಣೇಶೋತ್ಸವ ಆಚರಣೆ ಕುರಿತ ಸಚಿವರ ಸ್ಪಷ್ಟನೆಗೆ ವಕ್ಫ್‌ ಬೋರ್ಡ್‌ ವಿರೋಧ

ಬೆಂಗಳೂರು : ದಿನೇ ದಿನೇ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡುವಂತಹ ನೂರಾರು ಘಟನೆಗಳು ನಡೆಯುತ್ತಲೇ ಇದೆ.‌ ಶಾಲಾ‌ಕಾಲೇಜುಗಳಲ್ಲಿ ಹಿಜಾಬ್ ವಿವಾದದ ಬೆನ್ನಲ್ಲೇ ಮತ್ತೊಮ್ಮೆ ವಿವಾದದ ಕೇಂದ್ರವಾಗೋ ಸಾಧ್ಯತೆ ಇದೆ. ಹೌದು. ಗಣೇಶೋತ್ಸವ ದಂಗಲ್ ವಿವಾದ ಭುಗಿಲೇಳುವ ಸಾಧ್ಯತೆ ಇದೆ. ಶಿಕ್ಷಣ…

Interesting

ಕೊರೋನ ಪ್ರಕರಣ ಹೆಚ್ಚಳ ; ಅದ್ದೂರಿ ಗಣೇಶೋತ್ಸವಕ್ಕೆ ಬೀಳುತ್ತಾ ಬ್ರೇಕ್!

ಬೆಂಗಳೂರು : ಕೊರೋನ ಸಾಂಕ್ರಾಮಿಕ ಪಿಡುಗಿನ ಕಾರಣಕ್ಕೆ ಎರಡು ವರ್ಷಗಳಿಂದ ವಿಧಿಸಿದ್ದ ನಿರ್ಬಂಧವನ್ನು ಈ ಬಾರಿ ತೆರವುಗೊಳಿಸಿದ್ದು, ಕೊರೋನ ಪೂರ್ವದಲ್ಲಿದ್ದ ಹಾಗೆ ವೈಭವದಿಂದ ಗಣೇಶೋತ್ಸವ ಆಚರಿಸಬಹುದೆಂದು ಕಂದಾಯ ಸಚಿವರು ಸೋಮವಾರ ತಿಳಿಸಿದ್ದರು. ಆದರೆ, ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿನ…

latest

ಈದ್ಗಾ ಮೈದಾನದಲ್ಲಿ ನಾವು ಗಣೇಶೋತ್ಸವ ಆಚರಿಸುತ್ತೇವೆ ತಾಕತ್ತಿದ್ದರೆ ತಡೆಯಿರಿ – ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​

ಬೆಂಗಳೂರು : ಚಾಮರಾಜಪೇಟೆ ಶಾಸಕ ಜಮೀರ್‌ ವಿರುದ್ಧ ಹಿಂದೂ ಸಂಘಟನೆಗಳು ಕಿಡಿಕಾರಿದ್ದು, ಈದ್ಗಾ ಮೈದಾನದಲ್ಲಿ ನಾವು ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಸವಾಲು ಹಾಕಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಜಮೀರ್ ಅಹ್ಮದ್​…

latest

ಗಣೇಶೋತ್ಸವಕ್ಕೆ ಇಲ್ಲ ನಿರ್ಬಂಧ ; ವೈಭವದ ಆಚರಣೆಗೆ ಸರ್ಕಾರ ಅಸ್ತು!

ಬೆಂಗಳೂರು: ಗಣೇಶೋತ್ಸವಕ್ಕೆ ಈಗಿನಿಂದಲೇ ಭರದ ಸಿದ್ಧತೆ ನಡೆಯುತ್ತಿದ್ದು, ಗಣೇಶ ಕೂರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಗಣೇಶೋತ್ಸವ ಸಮಿತಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು. ರಾಜಧಾನಿ ಬೆಂಗಳೂರು ಮಹಾನಗರ ಮಾತ್ರವಲ್ಲದೆ ರಾಜ್ಯದ ಎಲ್ಲ ಜಿಲ್ಲೆ, ಗಲ್ಲಿಗಳ ಸಾರ್ವಜನಿಕರಿಗೆ ಖುಷಿ…