Browsing Tag

Ganeshotsava celebration by jamir ahmad

BIG NEWS | ಚಾಮರಾಜಪೇಟೆಯಲ್ಲಿ ನಾಳೆ ಜಮೀರ್ ಅಹಮ್ಮದ್ ನೇತೃತ್ವದಲ್ಲೇ ಗಣೇಶೋತ್ಸವ !

ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದಾರೆ ಜಮೀರ್ ಅಹ್ಮದ್. ಆ ಮೂಲಕ ಹಿಂದೂ ಸಂಘಟನೆಗಳಿಗೆ ಜಮೀರ್ ಖಾನ್ ಟಕ್ಕರ್ ಕೊಡಲು ಭರ್ಜರಿ ಪ್ಲ್ಯಾನ್ ಮಾಡಿದ್ದಾರೆ ಜಮೀರ್. ಈದ್ಗಾ ಮೈದಾನದ ವಿವಾದಲ್ಲಿ ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ