ಗಣೇಶೋತ್ಸವದ ಈ ರೂಲ್ಸ್ ಫಾಲೋ ಮಾಡದಿದ್ರೆ ದಾಖಲಾಗುತ್ತೆ ಕ್ರಿಮಿನಲ್ ಕೇಸ್ !
ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದ್ದು, ರಾಜ್ಯದಲ್ಲಿ ಸದ್ಯ ಗಣೇಶೋತ್ಸವ ಭಾರಿ ಸದ್ದು ಮಾಡ್ತಿದೆ. ಎಲ್ಲಾ ಜನತೆ ಕಾತುರದಿಂದ ಕಾಯುತ್ತಿರುವ ಹಬ್ಬಕ್ಕೆ ಸರ್ಕಾರವೂ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಅದರಲ್ಲೂ ಈ ಬಾರಿ, ಗಣೇಶೋತ್ಸವ ಹಲವು!-->!-->!-->…