Browsing Tag

Ganeshotsava

ಮೂರ್ತಿ ಪ್ರತಿಷ್ಠಾಪನೆ ತಡೆಯಲು ಯತ್ನಿಸಿದವರಿಗೆ ಗಣೇಶನ ಶಾಪ ತಟ್ಟಿಯೇ ತಟ್ಟುತ್ತದೆ ; ಹಿಂದೂಗಳ ಭಾವನೆ ವಿರೋಧಿಸಿದವರಿಗೆ…

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರಿಗೆ ಶಾಪ ತಟ್ಟದೇ ಬಿಡದು. ನಮ್ಮ ಹೋರಾಟಕ್ಕೆ ಕೋರ್ಟ್​ ನ್ಯಾಯ ದೊರಕಿಸಿಕೊಟ್ಟಿದೆ. ಹಿಂದೂಗಳ ಭಾವನೆ ವಿರೋಧಿಸಿದವರಿಗೆ ಕಪಾಳ ಮೋಕ್ಷವಾಗಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಈದ್ಗಾ

Breaking News | ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ – ಸುಪ್ರೀಂ ಕೋರ್ಟ್

ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ತುದಿಗಳಲ್ಲಿ ನಿಂತಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಇವತ್ತು ಸುಧೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸದಂತೆ ತಡೆ ನೀಡಿ, ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶಿಸಿದೆ. ಕೆಲ

ಆ.31 ರಂದು ಪ್ರಾಣಿವಧೆ ಮಾಂಸ ಮಾರಾಟ ನಿಷೇಧ…!

ಆಗಸ್ಟ್ 31 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ. ಈ ಬಗ್ಗೆ ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.