ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ | ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆ ಕಾರಣ?!
ರಾಜಕೀಯಕ್ಕೆ ಎಂಟ್ರಿ ಕೊಟ್ಟ ಮೇಲೆ ಒಂದಲ್ಲ ಒಂದು ವಿಚಾರಕ್ಕೆ ಮುನಿಸು ಕೋಪ, ಜಗಳಗಳು ನಡೆಯೋದು ಸರ್ವೇ ಸಾಮಾನ್ಯ. ಅದರಲ್ಲಿಯೂ ಒಂದು ಪಕ್ಷದಲ್ಲಿ ಗುರುತಿಸಿಕೊಂಡು ಮತ್ತೊಂದು ಪಕ್ಷಕ್ಕೆ ಜಂಪ್ ಆಗಿ ಚುನಾವಣೆ ಸಮೀಪಿಸುತ್ತಿದ್ದಂತೆ ಹೀಗೆ ಪಕ್ಷ ಪರ್ಯಟನೆ ನಡೆಸೋದು ಕಾಮನ್ ಆಗಿ ಬಿಟ್ಟಿದ್ದು,!-->…