Browsing Tag

gang of 59 womens

ಓರ್ವ ವ್ಯಕ್ತಿಯ ಮೇಲೆ ಬರೋಬ್ಬರಿ 59 ಮಹಿಳೆಯರಿಂದ ಹಲ್ಲೆ | ಅಷ್ಟಕ್ಕೂ ಅಲ್ಲಿ ಆಗಿದ್ದೇನು?

ಕೇರಳದ ತ್ರಿಶೂ‌ಲ್ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿಯ ಮೇಲೆ ಬರೋಬ್ಬರಿ 59 ಮಹಿಳೆಯರ ತಂಡವೊಂದು ದಾಳಿ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನು ಮಹಿಳೆಯೊಬ್ಬರ ಮಾರ್ಫ್ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿಬಿಟ್ಟಿದ್ದಾನೆ ಎಂದು ಆರೋಪಿಸಿ ಮಹಿಳೆಯರ ಗುಂಪು ಹಲ್ಲೆ