ಸೋಮವಾರ, 26 ಅಕ್ಟೋಬರ್ 2026
Trending

GangaKalyanScheme Extension

ಕೃಷಿ

ರೈತರೇ ಗಮನಿಸಿ : ‘ಗಂಗಾ ಕಲ್ಯಾಣ’ ಯೋಜನೆಯ ಅವಧಿ ವಿಸ್ತರಣೆ!!!

ಈಗಾಗಲೇ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವ್ಯಾಪ್ತಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವಿಕೆ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಅಂದರೆ ದೇವರಾಜು ಅರಸು…