Accident: ಗಂಗೊಳ್ಳಿ : ಕಂಪೌಂಡ್ ಗೆ ಬೈಕ್ ಡಿಕ್ಕಿ: ಸವಾರ ಸ್ಪಾಟ್ ಡೆತ್!
Accident: ಕುಂದಾಪುರ ಸಮೀಪದ ಗಂಗೊಳ್ಳಿ ಪೊಲೇಸ್ ಠಾಣಾ ವ್ಯಾಪ್ತಿಯ ಮೊವಾಡಿ ಬಳಿಯಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಕಂಪೌಂಡ್ ಗೆ ಡಿಕ್ಕಿ (accident ) ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ಮೊವಾಡಿ ನಿವಾಸಿ ಕೃಷ್ಣ ಮೊಗವೀರ ಇವರ…