News
ಮಂಗಳೂರು: ಮದುವೆ ಸಮಾರಂಭಕ್ಕೆ ಬಂದ ವಾಹನಗಳೆಲ್ಲ ಹೆದ್ದಾರಿಯಲ್ಲಿ ಪಾರ್ಕಿಂಗ್, ಗಂಜಿಮಠದ ಎರಡು ಹಾಲ್ ವಿರುದ್ಧ ಕೇಸು ದಾಖಲು
ಮಂಗಳೂರು, ಎ.13: ಮದುವೆ ಸಮಾರಂಭಕ್ಕೆ ಬಂದ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಗಂಜಿಮಠದ ರಾಯಲ್ ಪ್ಯಾಲೇಜ್ ಮತ್ತು ಒಂಡೆಲಾ ಹಾಲ್ ಮಾಲೀಕರ ವಿರುದ್ಧ ಬಜ್ಪೆ ಪೊಲೀಸರು ಪ್ರಕರಣ…

