LPG Price : ಹೊಸ ವರ್ಷಕ್ಕೆ ಎಲ್‌ಪಿಜಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ದರ ಹೆಚ್ಚಳ
ಹೊಸ ವರ್ಷ ಪ್ರಾರಂಭ ಆಗುವ ಹೊಸ್ತಿಲಿನಲ್ಲೇ ಜನ ಸಾಮಾನ್ಯರಿಗೆ ಬಿಗ್ ಶಾಕಿಂಗ್ ನ್ಯೂಸ್. ಅದೇನೆಂದರೆ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆ ಮಾಡಲಾಗಿದೆ. ಹೊಸ ವರ್ಷದಿಂದ ಸಿಲಿಂಡರ್ ಖರೀದಿ ದುಬಾರಿಯಾಗಿದ್ದು, ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದೆ. ಇದು ನಿಜಕ್ಕೂ ಗ್ರಾಹಕರಿಗೆ ನಿಜಕ್ಕೂ!-->…