Shiradi Ghat Accident: ಶಿರಾಡಿಘಾಟ್‌ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, ಗ್ಯಾಸ್ ಸೋರಿಕೆ, ವಾಹನ ಸಂಚಾರ ಸ್ಥಗಿತ
Shiradi Ghat: ಶಿರಾಡಿ ಘಾಟ್‌ನಲ್ಲಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಬಿದ್ದಿರುವ ಪರಿಣಾಮ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ: Rameshwaram Cafe: ಬೆಂಗಳೂರು ಕೆಫೆ ಸ್ಫೋಟ ಪ್ರಕರಣಕ್ಕೆ ಹೊಸ…