Browsing Tag

Gattimela

ಎಸ್‌ಎಸ್‌ಎಲ್‌ಸಿಯಲ್ಲಿ 625 ಕ್ಕೆ 619 ಅಂಕ ಗಳಿಸಿ ಉತ್ತೀರ್ಣಳಾದ ಗಟ್ಟಿಮೇಳ ಧಾರಾವಾಹಿ ನಟಿ !!

ಕಿರುತೆರೆಯ ಗಟ್ಟಿಮೇಳ ಸೀರಿಯಲ್ ಹಾಗೂ 'ಡ್ರಾಮಾ ಜ್ಯೂನಿಯರ್ಸ್’ ಮೂಲಕ ಗುರುತಿಸಿಕೊಂಡಿರುವ ಮಹತಿ ವೈಷ್ಣವಿ ಭಟ್ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.99.04 ಅಂಕ ಪಡೆದು ಪಾಸ್ ಆಗಿದ್ದು, ಈ ಕುರಿತು ಮಹತಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಖಾಸಗಿ ವಾಹಿನಿ ಝೀ