Entertainment Gauri Khan: ಶಾರುಖ್ ಖಾನ್’ನ ಮದ್ವೆ ಆಗಿ 30 ವರ್ಷ ಆದ್ರೂ ಪತ್ನಿ ಗೌರಿ ಖಾನ್ ಪಾಲಿಸೋ ಧರ್ಮ ಯಾವುದು? ಆರುಷಿ ಗೌಡ May 30, 2024 Gauri Khan: ಶಾರೂಖ್ ಖಾನ್ ಕೂಡ ನನ್ನ ಧರ್ಮಕ್ಕೆ ಗೌರವ ನೀಡುತ್ತಾನೆ" ಎಂದು ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪತ್ನಿ ಗೌರಿ ಖಾನ್(Gauri Khan) ಹೇಳಿದ್ದಾರೆ.