ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿದ ಗೌತಮ್ ಅದಾನಿ | IIFL ವೆಬ್ ಹುರುನ್ ಇಂಡಿಯಾ ರಿಚ್ ಲಿಸ್ಟ್ 2022 ರಲ್ಲಿ ಭಾರತದ…
ಭಾರತದ ಅತ್ಯಂತ ಸಿರಿವಂತ ವ್ಯಕ್ತಿ ಎನಿಸಿಕೊಂಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರನ್ನು ಉದ್ಯಮಿ ಗೌತಮ್ ಅದಾನಿ ಹಿಂದಿಕ್ಕಿದ್ದಾರೆ. ಸಂಪತ್ತು ನಿರ್ವಹಣಾ ಸಂಸ್ಥೆ ಐಐಎಫ್ಎಲ್ ವೆಲ್ತ್ ಸಹಭಾಗಿತ್ವದಲ್ಲಿ ಸಂಶೋಧನಾ ಸಂಸ್ಥೆ ಹುರುನ್ ಇಂಡಿಯಾ ಬಿಡುಗಡೆ ಮಾಡಿದ ಶ್ರೇಯಾಂಕದ…