Mangaluru: Karnataka Bank ಮ್ಯಾನೇಜರ್ ಕತ್ತು ಸೀಳಿ ಸಾವು! ಆತ್ಮಹತ್ಯೆ ಶಂಕೆ!
Mangaluru: ಕರ್ನಾಟಕ ಬ್ಯಾಂಕಿನ ಪ್ರಧಾನ ಕಚೇರಿಯ ಜನರಲ್ ಮ್ಯಾನೇಜರ್ ಒಬ್ಬರು ಕತ್ತು ಸೀಳಿ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾಗಿರುಬ ಘಟನೆಯೊಂದು ನಡೆದಿದೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಅಪಾರ್ಟೆಂಟಿನ
ಮನೆಯಲ್ಲಿ ಶವ ಪತ್ತೆಯಾಗಿದೆ. ಈ ಘಟನೆ ಇಂದು ಬೆಳಗ್ಗೆ ಬೆಳಿಕಿಗೆ ಬಂದಿದೆ. ಕತ್ತು…