Solar Panel: ವಿದ್ಯುತ್ ಉತ್ಪಾದನೆಗೆ ‘ತೇಲುವ ಸೌರ ವಿದ್ಯುತ್ ಫಲಕ’: ಯಲಹಂಕದ 2 ಕೆರೆಗಳಿಗೆ ಅಳವಡಿಕೆಗೆ…
				Solar Panel: ಕೆರೆಗಳಲ್ಲಿ ತೇಲುವ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸಿ ವಿದ್ಯುತ್ ಉತ್ಪಾದಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ಯಲಹಂಕದ ಎರಡು ಕೆರೆಗಳನ್ನು ಆಯ್ಕೆ ಮಾಡಿದೆ ಎಂದು ತಿಳಿದುಬಂದಿದೆ.