Health Tips: ಈರುಳ್ಳಿ ತಿಂದಾಗ ಬರುವ ಬಾಯಿ ವಾಸನೆಯಿಂದ ಮುಜುಗರವಾಗುತ್ತಾ? ಹೀಗೆ ನಿವಾರಣೆ ಮಾಡಿ !!
Health Tips: ಈರುಳ್ಳಿ ತಿಂದ ಸಂದರ್ಭದಲ್ಲಿ ಅದರ ಕಡು ವಾಸನೆ ಬಾಯಿಯಲ್ಲಿ ಎಷ್ಟು ಹೊತ್ತಾದರೂ ಕಡಿಮೆಯೇ ಆಗುವುದಿಲ್ಲ. ಇದರಿಂದ ಹಲವರಿಗೆ ಇರುಸು-ಮುರುಸು ಉಂಟಾಗುವುದುಂಟು. ಹಾಗಾದರೆ ಈ ರೀತಿಯ ಬಾಯಿಯ ವಾಸನೆಯನ್ನು ಮರೆಮಾಚಲು ಯಾವ ತಂತ್ರಗಳನ್ನು ಅನುಸರಿಸಬೇಕು ಎಂದು ನೀವು ಕೇಳುವುದಾದರೆ, ಅದಕ್ಕೆ…