1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತು ಮಹತ್ವದ ಮಾಹಿತಿ ಇಲ್ಲಿದೆ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಪಟ್ಟಂತೆ , ಇದೀಗ ವಿಷಯವಾರು ತಾತ್ಕಾಲಿಕ ಪರಿಶೀಲನಾ ಪಟ್ಟಿ ಮತ್ತು ಮೆರಿಟ್ ಲಿಸ್ಟ್ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಈ ತಾತ್ಕಾಲಿಕ!-->…