ಭಾನುವಾರ, 25 ಅಕ್ಟೋಬರ್ 2026
Trending

Ghaziabad Mahagunpuram Society double death news

Crime

13ನೇ ಮಹಡಿಯಿಂದ ಜಿಗಿದು ಜ್ಯೋತಿಷಿ ಸಾವು

ಖ್ಯಾತ ಜ್ಯೋತಿಷಿ 13 ನೇ ಮಹಡಿಯಿಂದ ಜಿಗಿದು ದುರಂತ ಅಂತ್ಯಕಂಡ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್‌ನ 13ನೇ ಮಹಡಿಯಲ್ಲಿ ವಾಸವಾಗಿದ್ದ ಜ್ಯೋತಿಷಿ ಹಾಗೂ ಆತನ ತಾಯಿ ಇಬ್ಬರು ಸಾವಿಗೀಡಾಗಿದ್ದಾರೆ. ಬೆಡ್‌ ಮೇಲೆ ಜ್ಯೋತಿಷಿ ತಾಯಿ ಶವ ಪತ್ತೆಯಾಗಿದೆ. ತಾಯಿ ಮೃತಪಟ್ಟ…