Pratap Simha: ರಾಮ ಮಂದಿರ ಪೂಜೆಗೆ ಬಂದ ಪ್ರತಾಪ್ ಸಿಂಹಗೆ ಘೇರಾವ್; ವಾಪಸ್ ಬಂದ ಸಂಸದ!!!
Pratap Simha: ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಗುದ್ದಲಿ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಪೂಜೆಗೆಂದು ಬಂದ ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಲವೊಂದು ಸ್ಥಳೀಯರು ಘೇರಾವ್ ಹಾಕಿದ ಘಟನೆಯೊಂದು ನಡೆದಿದೆ.…