Karnataka State Politics Updates
ಬಲವಂತದಿಂದ ಕಾಂಗ್ರೆಸ್ ತೊರೆಯುವಂತೆ ಮಾಡಲಾಗಿದೆ – ಮಾಜಿ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್
ನವದೆಹಲಿ: ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಅವರ ಮುಂದಿನ ನಡೆಯ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಕಾಂಗ್ರೆಸ್ ತೊರೆದು ಅವರು ಬಿಜೆಪಿ ಸೇರಲಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಆದರೆ,…


