BIG BREAKING NEWS: ಕಾಂಗ್ರೆಸ್‌ಗೆ ಮರ್ಮಾಘಾತ, ಸೋನಿಯಾ ಗಾಂಧಿ ಆಪ್ತ ಗುಲಾಂ ನಬಿ ಆಜಾದ್ ರಾಜೀನಾಮೆ
ಕಾಂಗ್ರೆಸ್‌ಗೆ ಭಾರೀ ದೊಡ್ಡ ಹೊಡೆತ ಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಇಂದು ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ 23 ನಾಯಕರ ಗುಂಪಿನಲ್ಲಿ!-->!-->!-->…