ಶನಿವಾರ, 24 ಅಕ್ಟೋಬರ್ 2026

Gig Workers Bill

News

Gig Workers Bill: ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ವಿಧೇಯಕ – ಅಂಕಿತ ಹಾಕಿದ ರಾಜ್ಯಪಾಲರಿಗೆ ಅಭಿನಂದನೆ

Gig Workers Bill: ಗಿಗ್ ವಲಯದ ಶ್ರಮಿಕರ ಕಲ್ಯಾಣಕ್ಕೆ ಮುನ್ನುಡಿ ಬರೆಯುವ, ಕಾರ್ಮಿಕ ಇಲಾಖೆಯ ಬಹು ನಿರೀಕ್ಷಿತ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆಗೆ ಮಾನ್ಯ ರಾಜ್ಯಪಾಲರು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಇಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಗಿಗ್ ಕಾರ್ಮಿಕರೊಡನೆ ರಾಜಭವನಕ್ಕೆ ತೆರಳಿ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳನ್ನು ಸಲ್ಲಿಸಿ ಘನವೆತ್ತ ರಾಜ್ಯಪಾಲರನ್ನು ಸನ್ಮಾನಿಸಿದರು.