ಶನಿವಾರ, 24 ಅಕ್ಟೋಬರ್ 2026

Gireesh Nandan

ದಕ್ಷಿಣ ಕನ್ನಡ

ಪುತ್ತೂರು : ಎ.ಸಿ. ಡಾ.ಯತೀಶ್ ಉಳ್ಳಾಲ್ ಅವರಿಗೆ ವರ್ಗಾವಣೆ ,ನೂತನ ಎ.ಸಿ.ಯಾಗಿ ಗಿರೀಶ್ ನಂದನ್

ಪುತ್ತೂರು:ಹಾಸನ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಗಿರೀಶ್‌ನಂದನ್ ಎಂ.ಅವರನ್ನು ಪುತ್ತೂರು ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಪುತ್ತೂರು ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ…