ಶನಿವಾರ, 24 ಅಕ್ಟೋಬರ್ 2026

Go hatye

News

Hukkeri Police Station: ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ಗೋ ಕಳ್ಳರ ಬಳಿ ಲಂಚ ಪಡೆದ ಆರೋಪ: ಪಿಎಸ್‌ಐ ಅಮಾನತು

Hukkeri Police Station: ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಕ್ಕೇರಿ ಪೊಲೀಸ್‌ ಠಾಣೆ ಪಿಎಸ್‌ಐ ನಿಖಿಲ್‌ ಕಾಂಬ್ಳೆ ಅವರನ್ನು ಅಮಾನತು ಮಾಡಲಾಗಿದೆ. 

News

Crime: ಬ್ರಹ್ಮಾವರ: ಹಸು ರುಂಡ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ!

Crime: ಜೂ. 28ರಂದು ರಾತ್ರಿ ಸುಮಾರು 11.30ಕ್ಕೆ ಆರೂರು ಗ್ರಾಮದ ಕುಂಜಾಲು ಜಂಕ್ಷನ್ ಬಳಿಯ ರಿಕ್ಷಾ ನಿಲ್ದಾಣದ ಎದುರು ಮುಖ್ಯ ರಸ್ತೆಯ ಮಧ್ಯೆ ಗೋವಿನ ತಲೆ ಮತ್ತು ಚರ್ಮ ಕಂಡು ಬಂದಿತ್ತು.

News

ಗೋ ಹತ್ಯೆ ಪ್ರಕರಣದ ಆರೋಪಿಗೆ ಗೋಶಾಲೆಯಲ್ಲಿ ಕೆಲಸ ಮಾಡುವಂತೆ ಷರತ್ತು ವಿಧಿಸಿ ಜಾಮೀನು ನೀಡಿದ ಹೈಕೋರ್ಟ್ !!

ಗೋ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗೆ ಹೈಕೋರ್ಟ್ ಅಚ್ಚರಿಯ ತೀರ್ಪು ನೀಡಿದೆ. ಆರೋಪಿಗೆ ಗೋ ಶಾಲೆಯಲ್ಲಿ ಒಂದು ತಿಂಗಳು ಗೋವುಗಳ ಸೇವೆ ಮಾಡುವಂತೆ ಷರತ್ತು ವಿಧಿಸಿ ಅಲಹಾಬಾದ್ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ. ಸಲೀಂ ಅಲಿಯಾಸ್…

Karnataka State Politics Updates

‘ಆಸೆ ಆದ್ರೆ ಗೋಮಾಂಸ ತಿಂತೇನೆ’ ಎಂದ ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ

ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ಆಸೆ ಆದ್ರೆ ತಿನ್ನುತ್ತೇನೆ’ ನನ್ನನ್ನು ತಡೆಯಲು ನೀವು ಯಾರು ಎಂದು ಈ ಹಿಂದೆ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದೇನೆ ಎಂದು ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ…

News

ಗೋಹತ್ಯೆ ನಿಷೇಧ – ಗೋ ಅಹೆಡ್ ಅಂದ ಹೈಕೋರ್ಟ್ !!

ಗೋಹತ್ಯೆ ನಿಷೇಧ ಕಾಯ್ದೆಯ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಜಾರಿಗೆ ತರಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.…