ಶನಿವಾರ, 24 ಅಕ್ಟೋಬರ್ 2026

Go pooja

News

Deepawali: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಾಳೆ ‘ಗೋಪೂಜೆ’ ಕಡ್ಡಾಯ: ರಾಮಲಿಂಗಾ ರೆಡ್ಡಿ

  Deepawali: ರಾಜ್ಯದ ಎಲ್ಲಾ ಮುಜರಾಯಿ ವ್ಯಾಪ್ತಿಯ ದೇವಾಲಯದಲ್ಲಿ ನಾಳೆ ಗೋಪೂಜೆ ಕಡ್ಡಾಯಗೊಳಿಸಿ ಎಂದು ಈ ಬಗ್ಗೆ ಸಾರಿಗೆ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಮೌಖಿಕ ಆದೇಶ ಹೊರಡಿಸಿದ್ದಾರೆ. ದೀಪಾವಳಿ(Deepawali) ಬಲಿಪಾಡ್ಯಮಿ ದಿನದಂದು ಅಂದರೆ…

News

ದೀಪಾವಳಿಯಂದು ದೇವಸ್ಥಾನಗಳಲ್ಲಿ ಗೋಪೂಜೆ ಮಾಡಲು ಸರಕಾರ ಆದೇಶ

ದೀಪಾವಳಿ ಹಬ್ಬದಂದು ದೇವಸ್ಥಾನಗಳಲ್ಲಿ ಗೋಪೂಜೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಯಲ್ಲಿ ಪೂಜೆ ನಡೆಸಲು ಸೂಚನೆ ನೀಡಲಾಗಿದೆ. ಬಲಿಪಾಡ್ಯಮಿ ದಿನದಂದು ಮುಜುರಾಯಿ…