ದಕ್ಷಿಣ ಕನ್ನಡ
ಬೆಳ್ತಂಗಡಿ: ಅಕ್ರಮ ಗೋಸಾಗಾಟ, ವಾಹನ ತಡೆದ ಪಿಎಸ್‌ಐ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಗ್ಯಾಂಗ್ !!
ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನವೊಂದು ಇಂದು ಬೆಳಗ್ಗಿನ ಜಾವ ಗಸ್ತು ತಿರುಗುತ್ತಿದ್ದ ಪುಂಜಾಲಕಟ್ಟೆ ಪಿಎಸ್‌ಐ ಸುಕೇತ್, ಸಿಬ್ಬಂದಿ ನವೀನ್, ಸಂದೀಪ್ ವಾಹನ ನಿಲ್ಲಿಸಲು ಸೂಚಿಸಿದಾಗ ಗಾಡಿ ನಿಲ್ಲಿಸದೆ ಪಿಎಸ್‌ಐ ಗೆ ಡಿಕ್ಕಿ ಹೊಡೆದು ಪರಾರಿಯಾದ…


