News
ಟಿಂಬರ್ ಗೋದಾಮಿನಲ್ಲಿ ಅಗ್ನಿ ಅವಘಡ !! | 11 ಮಂದಿ ಕಾರ್ಮಿಕರು ಸಜೀವ ದಹನ
ಟಿಂಬರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಕಾರ್ಮಿಕರು ಸುಟ್ಟು ಕರಕಲಾಗಿರುವ ದುರಂತ ಘಟನೆ ತೆಲಂಗಾಣದ ಸಿಕಂದರಬಾದ್ ನ ಭೋಯಿಗುಡಾ ಪ್ರದೇಶದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಸಿಕಂದರಬಾದ್‌ನ ಜನನಿಬಿಡ ಭೋಯಿಗುಡಾ ಗೋದಾಮಿನಲ್ಲಿ ಬಿಹಾರದ 12 ವಲಸೆ…

