ತುಮಕೂರು: ಮಗನ ಮದುವೆ ಹಿನ್ನೆಲೆಯಲ್ಲಿ ಕುಟುಂಬದವರೆಲ್ಲರೂ ಮಹಾರಾಷ್ಟ್ರಕ್ಕೆ ತೆರಳಿದ್ದ ಸಂದರ್ಭದಲ್ಲಿ ಚಿನ್ನದ ವ್ಯಾಪಾರಿಯೊಬ್ಬರ ಮನೆಯಲ್ಲಿ ಭಾರಿ ಕಳ್ಳತನ ನಡೆದಿರುವ ಘಟನೆ ತುಮಕೂರಿನ ಚಿಕ್ಕಪೇಟೆಯಲ್ಲಿ ಬೆಳಕಿಗೆ ಬಂದಿದೆ. ಸುಮಾರು ₹2.25 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಕಳವಾಗಿರುವುದು ವರದಿಯಾಗಿದೆ. ಚಿಕ್ಕಪೇಟೆಯಲ್ಲಿ ಗೋಲ್ಡ್ …
Tag: