News
Gold price : ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ!!
Gold Price : ಹಾವು ಏಣಿ ಆಟವಾಡುತ್ತಿರುವ ಚಿನ್ನದ ಬೆಲೆಯು ಇಂದು ಕೊಂಚ ಇಳಿಕೆ ಕಂಡಿದೆ. ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನಗನು ಇಲ್ಲಿ ನೀಡಲಾಗಿದೆ.

