Latest Health Updates Kannada
ಚಿನ್ನದ ಬೆಲೆ ಇಂದು ಎಷ್ಟಿದೆ ? ಕಂಪ್ಲೀಟ್ ವಿವರ ಇಲ್ಲಿದೆ
ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯಷ್ಟೇ ಇದೆ. ಇಂದು ಚಿನ್ನದ ದರದಲ್ಲಿ ತಟಸ್ಥತೆ ಕಂಡುಬಂದಿದ್ದು, ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ…

