ಶನಿವಾರ, 24 ಅಕ್ಟೋಬರ್ 2026

Gold smuggling

News

Actress Ranya Rao: ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌ ನೀಡಿದ ಇಡಿ: ಕೋಟಿ ಕೋಟಿ ಮೌಲ್ಯದ ಆಸ್ತಿ ಜಪ್ತಿ

Actress Ranya Rao: ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ರನ್ಯಾ ರಾವ್‌ಗೆ ಇನ್ನೊಂದು ಶಾಕಿಂಗ್‌ ನ್ಯೂಸ್‌ ದೊರಕಿದೆ. ಈ ಬಾರಿ ಇಡಿ ಅಧಿಕಾರಿಗಳು ದೊಡ್ಡ ಆಘಾತವನ್ನೇ ನೀಡಿದ್ದಾರೆ.

Crime

Ranya Rao: ಚಿನ್ನ ಕಳ್ಳಸಾಗಾಣೆ ಪ್ರಕರಣ; ರನ್ಯಾ ರಾವ್‌ ವಿರುದ್ಧ ಸುಳ್ಳು ಸುದ್ದಿಗೆ ಕೋರ್ಟ್‌ ನಿರ್ಬಂಧ!

Ranya Rao: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್‌ ವಿರುದ್ಧ ಸುಳ್ಳು ಸುದ್ದಿ ಪ್ರಕಟ ಮಾಡದಂತೆ ಬೆಂಗಳೂರು 15 ನೇ ಹೆಚ್ಚುವರಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶ ನೀಡಿದೆ.

News

Actress Ranya Rao: ರನ್ಯಾ ಕಾಂಗ್ರೆಸ್‌ ಸಚಿವರಿಗೆ ಕರೆ ಮಾಡಿದ್ದಾಳೆ-ಶಾಸಕ ಭರತ್‌ ಶೆಟ್ಟಿ!

Actress Ranya Rao: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿನಲ್ಲಿ ಕೆಲವು ಕಾಂಗ್ರೆಸ್‌ ಸಚಿವರಿಗೆ ಕರೆ ಮಾಡಿ ಬಚಾವ್‌ ಆಗಲು ಯತ್ನ ಮಾಡಿದ್ದಾಳೆ ಎಂದು ಬಿಜೆಪಿ ಶಾಸಕ ಭರತ್‌ ಶೆಟ್ಟಿ ಹೇಳಿರುವ ಕುರಿತು ವರದಿಯಾಗಿದೆ.

News

Gold Smuggling Case: ವಕೀಲರ ಮುಂದೆ ಕಣ್ಣೀರು ಹಾಕಿದ ನಟಿ ರನ್ಯಾ; ಒಂದೇ ಜೊತೆ ಬಟ್ಟೆಯಲ್ಲಿ ಐದು ದಿನ ಕಳೆದ ನಟಿ!

Actress Ranya Rao: ದುಬೈನಿಂದ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಂದ 4.83 ಕೋಟಿ ರೂ. ಸುಂಕ ನಷ್ಟವಾಗಿದೆ ಎಂದು ಡಿಆರ್‌ಐ ಅಧಿಕಾರಿಗಳು ಹೇಳಿದ್ದಾರೆ.‌

News

Actress Ranya Rao: 1 ಕೆಜಿ ಚಿನ್ನ ಸಾಗಾಟಕ್ಕೆ ರನ್ಯಾಗೆ 4 ರಿಂದ 5 ಲಕ್ಷ ಕಮಿಷನ್‌!

Actress Ranya Rao: ದುಬೈನಿಂದ ಬೆಂಗಳೂರಿಗೆ ಬರುವ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆಯಲ್ಲಿ ಬಂಧನಕ್ಕೊಳಗಾದ ನಟಿ ರನ್ಯಾ ರಾವ್‌ ಬಂಧನ ಪ್ರಕರಣಕ್ಕೊಂದು ಸ್ಫೋಟಕ ತಿರುವು ದೊರಕಿದೆ.

News

Ranya: ತೊಡೆಗೆ ಚಿನ್ನದ ಬಿಸ್ಕೆಟ್ ಅಂಟಿಸಿಕೊಂಡು ಬರುತ್ತಿದ್ದ ನಟಿ ರನ್ಯಾ!!

Ranya: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಕನ್ನಡದ ಖ್ಯಾತ ನಟಿ ರನ್ಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ವಿಚಾರಣೆ ಬಳಿಕ ಪೊಲೀಸರು ಹಲವು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.

News

Ranya Rao: ನಟಿ ರನ್ಯಾ ಮಲತಂದೆ ಯಾರು?

Ranya Rao: ಚಿನ್ನ ಕಳ್ಳಸಾಗಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ಮೇಲೆ 14.20 ಕೆಜಿ ಚಿನ್ನ ಕಳ್ಳಸಾಗಣೆ ಆರೋಪವಿದೆ. ಎರಡು ವಾರಗಳ ಮುನ್ನ ಕೂಡಾ ದುಬೈಗೆ ಹೋಗಿದ್ದ ನಟಿ ರನ್ಯಾ ರಾವ್‌ ತಪಾಸಣೆ ಸಂದರ್ಭ ವಿಮಾನ ನಿಲ್ದಾಣ ಕಸ್ಟಮ್ಸ್‌ ಅಧಿಕಾರಿಗಳ ಜೊತೆ ಜಗಳ ಮಾಡಿಕೊಂಡಿದ್ದರು.

News

Ranya Rao Case: ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ; ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ

Ranya Rao: ನಟಿ ರನ್ಯಾ ರಾವ್‌ ಅವರು ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದರು. ನಟಿಯ ಮೇಲೆ 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪವಿದೆ.

News

Ranya Rao: ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ ಆರೋಪ- ಕನ್ನಡದ ಖ್ಯಾತ ನಟಿ ಹರೆಸ್ಟ್

Ranya Rao: ಅಕ್ರಮ ಚಿನ್ನ ಸಾಗಾಟ ಆರೋಪದಲ್ಲಿ ಕನ್ನಡದ ನಟಿ ರನ್ಯಾ ರಾವ್(Ranya Rao) ಅವರನ್ನು​ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.