Gold Suresh: ಲಕ್ಷ ವಂಚನೆ ಆರೋಪ – ಗೋಲ್ಡ್ ಸುರೇಶ್ ಸ್ಪಷ್ಟೀಕರಣ
Gold Suresh: ಮಾಜಿ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಕೇಬಲ್ ಚಾನೆಲ್ ಸೆಟ್ ಅಪ್ ಮಾಡಿ ಕೊಡೋದಾಗಿ ಹೇಳಿ ಹಣ ಪಡೆದು ಗೋಲ್ಡ್ ಸುರೇಶ್ ಲಕ್ಷಾಂತರ ಹಣ ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ಇದೀಗ ಈ ಆರೋಪಕ್ಕೆ ಗೋಲ್ಡ್ ಸುರೇಶ್ ಅವರು ಸ್ಪಷ್ಟೀಕರಣ ನೀಡಿದ್ದಾರೆ.









