ಸೋಮವಾರ, 26 ಅಕ್ಟೋಬರ್ 2026
Trending

good news for the house builders

News

ಮನೆ ಕಟ್ಟುವವರಿಗೆ ಇಲ್ಲಿದೆ ಸಿಹಿ ಸುದ್ದಿ !

ಹಣದುಬ್ಬರ ಸಮಸ್ಯೆಯನ್ನು ಆದಷ್ಟು ಕಡಿಮೆ ಮಾಡಲು ಸರ್ಕಾರ ಹಲವಾರು ಬದಲಾವಣೆಗಳನ್ನು ತರುತ್ತಿದೆ. ಈಗಾಗಲೇ ಅತ್ಯಂತ ಗರಿಷ್ಠ ಜಿ.ಎಸ್.ಟಿ. ತೆರಿಗೆ ಸ್ಲಾಬ್ ಶೇಕಡ 28ರ ದರದ ಸರಕುಗಳ ಪಟ್ಟಿಯಲ್ಲಿ ಸಿಮೆಂಟ್ ಇದ್ದು, ಈ ಕುರಿತಂತೆ ಸಿಮೆಂಟ್ ಮೇಲಿನ ತೆರಿಗೆ ಕಡಿಮೆ…