ಶನಿವಾರ, 24 ಅಕ್ಟೋಬರ್ 2026

Google street views

Technology

ಗೂಗಲ್ ಪ್ರಾರಂಭಿಸಿದೆ ಗೂಗಲ್ ಸ್ಟ್ರೀಟ್ ವ್ಯೂ ಎಂಬ ಹೊಸ ಸೇವೆ | ಇದರ ಉಪಯೋಗ, ಪ್ರಯೋಜನದ ಕುರಿತು ಇಲ್ಲಿದೆ ಡೀಟೇಲ್ಸ್

ಗೂಗಲ್ ಆರಂಭಿಸಿದ ಹೊಸ ಸೇವೆ ಗೂಗಲ್ ಸ್ಟ್ರೀಟ್ ವ್ಯೂ ಅಂತಿಮವಾಗಿ ಭಾರತದ ಹತ್ತು ನಗರಗಳಿಗೆ ಲಭ್ಯವಾಗಲಿದೆ. ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ 10 ನಗರಗಳಲ್ಲಿ ಗೂಗಲ್ ಈ ಫೀಚರ್ ಸಿಗಲಿದ್ದು, ವರ್ಷಾಂತ್ಯದ ವೇಳೆಗೆ ಸುಮಾರು 50 ನಗರಗಳಲ್ಲಿ ಹೊರತರುವ…