Telangana: ರಾಜ್ಯದ ಪ್ರಮುಖ ರಸ್ತೆಗಳಿಗೆ ಡೊನಾಲ್ಡ್ ಟ್ರಂಪ್, ಗೂಗಲ್ ಹೆಸರು ಇಡಲು ಸರ್ಕಾರ ನಿರ್ಧಾರ!!
Telangana : ರಾಜ್ಯದ ಪ್ರಮುಖ ರಸ್ತೆಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಗೂಗಲ್ ಹೆಸರು ಇಡಲು ಸರ್ಕಾರವು ನಿರ್ಧರಿಸಿದೆ. ಹಾಗಂತ ಇದು ನಮ್ಮ ಕರ್ನಾಟಕ ಸರ್ಕಾರ ಕೈಗೊಂಡ ನಿರ್ಧಾರವಲ್ಲ. ಬದಲಿಗೆ ನಮ್ಮ ನೆರೆಯ ರಾಜ್ಯವಾದ ತೆಲಂಗಾಣದಲ್ಲಿ ಅಲ್ಲಿನ…









