ಭಾನುವಾರ, 25 ಅಕ್ಟೋಬರ್ 2026
Trending

Goverent scheme

National

Good News : ದೇಶದ ರೈತರೇ ನಿಮಗೊಂದು ಸಿಹಿ ಸುದ್ದಿ| ಪಿಎಂ ಕುಸುಮ್‌ ಯೋಜನೆಯ ಬಗ್ಗೆ ಬಂತು ನೋಡಿ ಬಿಗ್‌ ಅಪ್ಡೇಟ್‌

ಕೃಷಿ ಇಂದಿಗೂ ಭಾರತದ ಆರ್ಥಿಕತೆಯ ಪ್ರಮುಖ ಪ್ರೇರಕ ಶಕ್ತಿಯಾಗಿದೆ. ದೇಶವು ಕೃಷಿಯಿಂದ ಉದ್ಯಮದತ್ತ ಸಾಗಿದ್ದರೂ, ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ. ಹೀಗಾಗಿ ದೇಶದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಸರ್ಕಾರಿ ಯೋಜನೆಗಳನ್ನು ನಡೆಸುತ್ತಿದೆ. ಅವುಗಳಲ್ಲಿ ‘ಪ್ರಧಾನ…