ಶನಿವಾರ, 24 ಅಕ್ಟೋಬರ್ 2026

Government bus and car accident

ಬೆಂಗಳೂರು

ಸರ್ಕಾರಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್​ನಿಂದ ಹಳ್ಳಕ್ಕೆ ಬಿದ್ದ ಕಾರು; ಮೂವರ ಪರಿಸ್ಥಿತಿ ಚಿಂತಾಜನಕ, ನಾಲ್ವರಿಗೆ ಗಾಯ

ಕಾರೊಂದು ಫ್ಲೈಓವರ್​ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಾಲ್ವರಿಗೆ ಗಂಭೀರವಾದ ಗಾಯಗಳಾದ ಘಟನೆ ತಮಿಳುನಾಡಿನ ಸೂಲಗಿರಿ ಸಂಭವಿಸಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೋಗುತ್ತಿತ್ತು. ಈ ಕಾರಿನಲ್ಲಿ…