ಶನಿವಾರ, 24 ಅಕ್ಟೋಬರ್ 2026

Government College

latest

Karnataka pu Lecturer Recruitment – 2022 ; 778 ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ

ಸರ್ಕಾರಿ ಪದವಿ ಪೂರ್ವ ಕಾಲೇಜು ಕರ್ನಾಟಕದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಸದ್ಯದಲ್ಲೆ ಅಧಿಸೂಚನೆ ಬಿಡುಗಡೆಯಾಗಲಿದೆ. ಒಟ್ಟು 778 ಹುದ್ದೆಗಳ ನೇಮಕಾತಿಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿದೆ. ಹೀಗಾಗಿ…

Education

2021-22ನೇ ಶೈಕ್ಷಣಿಕ ಸಾಲಿನ ‘ಉತ್ತಮ ಪ್ರಾಂಶುಪಾಲ, ಉಪನ್ಯಾಸಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ!

ವಿದ್ಯಾರ್ಥಿಗಳೆಂಬ ಶಿಲೆಯನ್ನು ಕೆತ್ತಿ ಸುಂದರವಾದ ಮೂರ್ತಿ ಮಾಡಲು ಶಿಲ್ಪಿ ಎಂಬ ಶಿಕ್ಷಕ ಸದಾ ಜೊತೆಯಾಗಿರುತ್ತಾನೆ. ಇಂತಹ ಉತ್ತಮವಾದ ಶಿಕ್ಷಕರಿಗೆ ಸರ್ಕಾರ ಘೋಷಿಸಿದೆ ಉತ್ತಮ “ಶಿಕ್ಷಕ ಪ್ರಶಸ್ತಿ”. ಈ ಪ್ರಶಸ್ತಿಗಾಗಿ, 2021-22ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಪದವಿ…

Education

ರಾಜ್ಯದ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿ ಮಿತಿ ಹೆಚ್ಚಳ

ಬೆಂಗಳೂರು : 2022-23ನೇ ಸಾಲಿಗೆ ಮಾತ್ರ ಸೀಮಿತಗೊಳಿಸುವಂತೆ, ರಾಜ್ಯದ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿ ದಾಖಲಾತಿ ಮಿತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಾಲೇಜಿನಲ್ಲಿ ಹೆಚ್ಚುವರಿ ಅಗತ್ಯ ಮೂಲಭೂತ…

Education

ರಾಜ್ಯದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆಯಿಂದ ಅನುಮೋದನೆ

ರಾಜ್ಯದ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಕೊಠಡಿ ನಿರ್ಮಾಣ ಕಾಮಗಾರಿಗೆ ಶಿಕ್ಷಣ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ.  2022-23 ನೇ ಸಾಲಿನ ಅಂಕಿ-ಅಂಶಗಳ ಪ್ರಕಾರ 6,601 ಸರ್ಕಾರಿ ಶಾಲೆ ಮತ್ತು 1,500 ಪದವಿ ಪೂರ್ವ ಕಾಲೇಜುಗಳ…

Education

ಪಿಯುಸಿ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ !! | ಇನ್ನು ಮುಂದೆ ಕಾಲೇಜಿಗೆ ಯಾವುದೇ ಫೀಸ್ ಕಟ್ಟಬೇಕಿಲ್ಲ

ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಇನ್ನು ಮುಂದೆ ಸರ್ಕಾರಿ ಕಾಲೇಜು ಸೇರುವ ವಿದ್ಯಾರ್ಥಿನಿಯರು ಶುಲ್ಕವನ್ನೇ ಕಟ್ಟುವ ಅವಶ್ಯಕತೆ ಇಲ್ಲ. ಹೌದು. ಇನ್ನು ಮುಂದೆ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಇರಲಿದೆ. ಬಾಲಕಿಯರು…